ಸಂಚಾರಿ ಸತ್ಯ

ರೈತರಿಗಾಗಿ ‘ಧನ್ ಧಾನ್ಯ ಕೃಷಿʼ ಯೋಜನೆ Save it Share

ಬೆಂಗಳೂರು ಕೇಂದ್ರ ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಲಾಗಿದೆ. ಇದು ದೇಶದ 1 ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ. ಪ್ರಧಾನ ಮಂತ್ರಿಧನ್ ಧಾನ್ಯ ಕೃಷಿ ಯೋಜನೆ’ಯು ಕಡಿಮೆ ಇಳುವರಿ, ಆಧುನಿಕ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲದ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಳ್ಳುತ್ತದೆ ರಾಜ್ಯಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಯನ್ನು ಕೈಗೊಳ್ಳಲಿದೆ. ಅಸ್ತಿತ್ವದಲ್ಲಿರುವ ಯೋಜನೆಗಳು ಮತ್ತು ವಿಶೇಷ ಕ್ರಮಗಳ ಒಮ್ಮುಖದ ಮೂಲಕ, ಈ ಕಾರ್ಯಕ್ರಮವು ಕಡಿಮೆ ಉತ್ಪಾದಕತೆ,…

Read More

ಅಸ್ತಿಗಳ ಇ-ಖಾತ ನೊಂದಣಿ ಮಾಡಿಕೊಳ್ಳಲು 6 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಮನವಿ..

ಬೆಂಗಳೂರು ಬಿಲ್ಡರ್ಸ್ ಮತ್ತು ಡೆವಲಪರ್ಸ್ ಅಸೋಸಿಯೇಷನ್ ವತಿಯಿಂದ ಇಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ರವರನ್ನು ಭೇಟಿ ಮಾಡಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಸ್ತಿಗಳ ಇ-ಖಾತಯಾಗದ ಖಾಲಿ ನಿವೇಶನಗಳು,ಬಡವಾಣೆಗಳು,ಬಹುಮಾಡಿ ಕಟ್ಟಡಗಳ ಹಿಂದಿನ ಆದೇಶದಂತೆ ನೊಂದಣಿ ಮಾಡಿಕೊಳ್ಳಲು 6 ತಿಂಗಳು ಕಾಲಾವಕಾಶ ವಿಸ್ತರಣೆ ಮಾಡಲು ಮನವಿ ಕೋರಲಾಯಿತು. ಈ ಸಂದರ್ಭದಲ್ಲಿ ಅಸೋಸಿಯೇಷನ್ ಅಧ್ಯಕ್ಷರಾದ ಕನ್ನಡಮಿತ್ರ ವೆಂಕಟಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್, ಉಪಾಧ್ಯಕ್ಷರಾದ ರವೀಂದ್ರ, ಖಜಾಂಜಿ ಎ ಅಶೋಕ್,ತಿರುಮಲ ನಾಯ್ಡು,ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

ವರ್ಷದಲ್ಲಿ 17 ಪರೀಕ್ಷೆ, ಫಲಿತಾಂಶ ಪ್ರಕಟಿಸಿ ಕೆಇಎ ಐತಿಹಾಸಿಕ ದಾಖಲೆ

ಈ ವರ್ಷದಲ್ಲಿ 17 ನೇಮಕಾತಿ ಪರೀಕ್ಷಾ ಫಲಿತಾಂಶ ಪ್ರಕಟಿಸಿ 30 ವರ್ಷದಲ್ಲೇ ಐತಿಹಾಸಿಕ ದಾಖಲೆ ಬರೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಒಂದು ವರ್ಷದಲ್ಲಿ 20 ಲಕ್ಷಕ್ಕೂ ಅಧಿಕ ಅರ್ಜಿಗಳ ನಿರ್ವಹಿಸಿ, 6,052 ಅಭ್ಯರ್ಥಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಿದೆ.!! ವಿವಿಧ ನಿಗಮ ಮಂಡಳಿಗಳಲ್ಲಿನ ಹುದ್ದೆಗಳ ನೇಮಕಾತಿ, 2 PSI ನೇಮಕಾತಿ, KFC, BMTC, KPCL, VAO, KSET ಸೇರಿದಂತೆ 17 ನೇಮಕಾತಿಗಳ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ.!!

Read More

ಸೈಬರ್ ವಂಚನೆಗೊಳಗಾದರೆ ತಕ್ಷಣ 1039ಗೆ ಕರೆ ಮಾಡಿ

ಬೆಂಗಳೂರು: ಸೈಬರ್ ವಂಚನೆಗೆ ಯಾರೇ ಒಳಗಾದರೂ ಕೂಡಲೇ 1039 ಗೆ ದೂರು ನೀಡಿದರೆ ಆ ಕರೆ ಎಲ್ಲಿಂದ ಬಂತು, ಯಾರು ಮಾಡಿದ್ದಾರೆ ಎಂಬುದನ್ನು ಪರಿಶೀಲಿಸಿ, ಸೈಬರ್ ವಂಚನೆಯಿಂದ ನಿಮನ್ನು ರಕ್ಷಿಸಬಹುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಸಲಹೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಜಿಟಲ್ ಅರೆಸ್ಟ್, ಹೋಂ ಅರೆಸ್ಟ್ ಎಂದು ಯಾರೇ ಕರೆ ಮಾಡಿದರೆ ತಕ್ಷಣ ಆ ಕರೆಯನ್ನು ಸ್ಥಗಿತಗೊಳಿಸಿ ಸ್ಥಳೀಯ ಪೊಲೀಸರಿಗಾಗಲೀ, ಸೈಬರ್ ಪೊಲೀಸರಿಗಾಗಲೀ ತಿಳಿಸಬೇಕು. ನೀವು ಒಂದು ವೇಳೆ ಅಂತಹ ಕರೆಯನ್ನು…

Read More

ಮನಮೋಹನ್​ ಸಿಂಗ್ ನಿಧನ: ಇಂದು ಸರ್ಕಾರಿ ರಜೆ, ರಾಜ್ಯದಲ್ಲಿ 7 ದಿನ ಶೋಕಾಚರಣೆ

ಬೆಂಗಳೂರು, ಡಿಸೆಂಬರ್​ 26: ಭಾರತದ ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ (manmohan Singh)​ ಅವರು ಗುರುವಾರ ದೆಹಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನ ಹಿನ್ನಲೆ ನಾಳೆ ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಎಲ್ಲಾ ಕಾರ್ಯಕ್ರಮಗಳನ್ನು ಈಗಾಗಲೇ ರದ್ದು ಮಾಡಲಾಗಿದೆ. ಇತ್ತ ಕಾರ್ಯಕ್ರಮ ರದ್ದು…

Read More

ಪತ್ರಕರ್ತರನ್ನು ನಿಂದಿಸಿ ಧಮ್ಕಿ ಹಾಕಿದ ನೆಲಮಂಗಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ವಿರುದ್ದ ಪತ್ರಕರ್ತರ ಪ್ರತಿಭಟನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕು ಪತ್ರಕರ್ತರನ್ನು ಬಿಜೆಪಿ ತಾಲ್ಲೂಕು ಅಧ್ಯಕ್ಷ ಜಗದೀಶ್ ಚೌದ್ರಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿರುವ ವಿಚಾರವಾಗಿ ನೆಲಮಂಗಲ ತಾಲ್ಲೂಕು ಸ್ವಾಭಿಮಾನಿ ಪತ್ರಕರ್ತರುಗಳು ಪ್ರೆಸ್ ಕ್ಲಬ್ ಕೌನ್ಸಿಲ್ ನೇತೃತ್ವದಲ್ಲಿ ನೆಲಮಂಗಲ ತಾಲ್ಲೂಕು ಕಚೇರಿ ಎದುರು ಜಗದೀಶ್ ಚೌದ್ರಿ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿ ರೌಡಿ ಶೀಟರ್ ಜಗದೀಶ್ ಚೌದ್ರಿರವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ನೆಲಮಂಗಲ ಪತ್ರಕರ್ತರ ಪ್ರತಿಭಟನೆಗೆ ವಕೀಲ್ ಸಾಬ್ ಎಂದೇ ಕ್ಯಾತಿಗಳಿಸಿರುವ ಬಿಗ್ ಬಾಸ್ ಸ್ಪರ್ದಿ ಲಾಯೆರ್ ಜಗದೀಶ್ ರವರು…

Read More

ಪ್ರವಾಸಕ್ಕೆ ಬಂದಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳು ಸಮುದ್ರ ಪಾಲು

ಕಾರವಾರ: ಶೈಕ್ಷಣಿಕ ಪ್ರವಾಸಕ್ಕೆಂದು ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ ಕಡಲ ತೀರದಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ಕು ಬಾಲಕರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಓರ್ವ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6…

Read More

ಭರೂಚ್ ನಗರದ ಬಳಿಯ ಹೆದ್ದಾರಿಯಲ್ಲಿ ರಸ್ತೆಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಹರಿದ ಲಾರಿ

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ನೀಡಲು ಮಂಗಳೂರಿನಿಂದ ದೆಹಲಿಗೆ ಐದು ಜನರ ತಂಡ ಪಾದಯಾತ್ರೆ ಹೊರಟಿತ್ತು. ಇಂದು 55ನೆಯ ದಿನ ಪಾದಯಾತ್ರೆಯು ಗುಜರಾತಿನ ಭರೂಚ್ ಎನ್ನುವ ನಗರ ತಲುಪಿತ್ತು. ಈ ಪಾದಯಾತ್ರೆಯಲ್ಲಿದ್ದವರಿಗೆ ನೈತಿಕ ಬೆಂಬಲ ನೀಡಲು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರೂ ಸಹ ನೆನ್ನೆ ಮತ್ತು ಇಂದು ಈ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ…

Read More

ಎಸ್ಎಂ ಕೃಷ್ಣ ನಿಧನ, ಕರ್ನಾಟಕ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಇನ್ನಿಲ್ಲ

ಬೆಂಗಳೂರು: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು (ಡಿಸೆಂಬರ್ 10) ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. ಕರ್ನಾಟಕದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ…

Read More

ಬೆಂಗಳೂರಿನ ಕಿಂಗ್‌ಫಿಶರ್ ಟವರ್‌ನಲ್ಲಿ ಮನೆ ಖರೀದಿಸಿದ ನಾರಾಯಣ ಮೂರ್ತಿ, ಬೆಲೆ ಎಷ್ಟು?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಖರೀದಿ ಸುಲಭದ ಮಾತಲ್ಲ. ಅದರಲ್ಲೂ ಪ್ರತಿಷ್ಠಿತ ಏರಿಯಾಗಳಲ್ಲಿ ಮನೆ ಬೇಕಾದರೆ ದುಬಾರಿ ಬೆಲೆ ನೀಡಬೇಕು. ಸಾವಿರಾರು ಕೋಟಿ ರೂಪಾಯಿ ಒಢೆಯ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಿಂಗ್‌ಫಿಶರ್ ಟವರ್‌ನಲ್ಲಿ ಮನೆ ಖರೀದಿಸಿದ್ದಾರೆ. ನಾರಾಯಣ ಮೂರ್ತಿ 16ನೇ ಮಹಡಿಯಲ್ಲಿರುವ ಈ ಮನೆ ಖರೀದಿಸಿದ್ದಾರೆ. ವಿಶೇಷ ಅಂದರೆ ಇದೇ ಟವರ್‌ನ 23ನೇ ಮಹಡಿಯಲ್ಲಿ ಸುಧಾ ಮೂರ್ತಿ ಮನೆ ಇದೆ. ನಾರಾಯಣ ಮೂರ್ತಿ ಖರೀದಿಸಿದ ಮನೆ ಬರೋಬ್ಬರಿ 8,400 ಚದರ…

Read More