ಒಂದು ವರ್ಷಕ್ಕೆ ರಾಜ್ಯಕ್ಕೆ ಬರಬೇಕಾದ 14 ಸಾವಿರ ಕೋಟಿ ರೂ. ಪಾಲು ಕುಂಟಿತ: ಕೃಷ್ಣ ಭೈರೇಗೌಡ
ವಿಧಾನಸೌಧದಲ್ಲಿ ಸಂಪುಟ ಸಭೆ(Cabinet Meeting) ನಂತರ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ‘ರಾಜ್ಯದ ಪರ ಸಮರ್ಥ ವಾದ ಮಂಡನೆಗೆ ಸಲಹಾ ಸಮಿತಿ ರಚನೆಗೆ ತೀರ್ಮಾನಿಸಲಾಗಿದೆ. 4 ಲಕ್ಷ ಕೋಟಿ ರೂಪಾಯಿ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗುತ್ತಿದೆ. ಆದರೆ, ಅದರಲ್ಲಿ ರಾಜ್ಯಕ್ಕೆ 60-70 ಸಾವಿರ ಕೋಟಿ ಮಾತ್ರ ಬರುತ್ತಿದೆ ಎಂದರು. ಬೆಂಗಳೂರು, ಜ.05: 16ನೇ ಹಣಕಾಸು ಆಯೋಗ ರಚಿಸಲು ಕೇಂದ್ರ ಅಧಿಸೂಚನೆ ಹೊರಡಿಸಿದೆ. ಈ ಹಿನ್ನಲೆ ಹಣಕಾಸು ಆಯೋಗದ ಮುಂದೆ ಏನು ವಾದ ಮಂಡಿಸಬೇಕೆಂದು ಚರ್ಚೆಯಾಗಿದೆ ಎಂದು ಕಂದಾಯ…