Mann Ki Baat: ಯಾವ ದೇಶ ನಾವೀನ್ಯತೆಗೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ
ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ ಆ ದೇಶದ ಅಭಿವೃದ್ಧಿ ಅಲ್ಲಿಗೆ ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. 2023ರ ಕೊನೆಯ ಮನ್ಕಿ ಬಾತ್ನಲ್ಲಿ ಮಾತನಾಡಿರುವ ಪ್ರಧಾನಿ ಮೋದಿ, ಎಂದೂ ಕೂಡ ಯಾವುದೇ ಅಭಿವೃದ್ಧಿ ಕಾರ್ಯವು ನಿಲ್ಲದಂತೆ ನೋಡಿಕೊಳ್ಳೋಣ. ನಾವು ಒಟ್ಟಾಗಿ ಪ್ರಯತ್ನ ನಡೆಸಿದಾಗಲೆಲ್ಲಾ ದೇಶಕ್ಕೆ ಹೆಚ್ಚಿನ ಲಾಭವಾಗಿದೆ. ದೇಶದಲ್ಲಿ 70 ಸಾವಿರ ಅಮೃತ ಸರೋವರಗಳ ನಿರ್ಮಾಣವೂ ನಮ್ಮ ಸಾಧನೆಯಾಗಿದೆ ಎಂದರು. ಯಾವ ದೇಶ ನಾವೀನ್ಯತೆ, ಹೊಸ ಆವಿಷ್ಕಾರಕ್ಕೆ ಅವಕಾಶ ನೀಡುವುದಿಲ್ಲವೋ…