
ಎಲ್ಲಾ ಖಾಸಗಿ ಆಸ್ತಿ ಮೇಲೆ ಸರ್ಕಾರಕ್ಕೆ ಹಕ್ಕಿಲ್ಲ; ಸುಪ್ರೀಂ ಐತಿಹಾಸಿಕ ತೀರ್ಪು
ನವದೆಹಲಿ: ಖಾಸಗಿ ಆಸ್ತಿಗಳ (Private Property) ಮೇಲೆ ಸರ್ಕಾರಿ ಹಕ್ಕಿನ ವ್ಯಾಪ್ತಿ ಎಲ್ಲಿಯವರೆಗೆ ಇದೆ ಎಂಬ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಎಲ್ಲಾ ಖಾಸಗಿ ಹಕ್ಕುಗಳ ಮೇಲೆ ರಾಜ್ಯ ಸರ್ಕಾರಗಳ ಮೇಲೆ ಹಕ್ಕುಗಳು ಇರುವುದಿಲ್ಲ ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ, ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಬಹುದು ಎಂದು ನ್ಯಾ. ಕೃಷ್ಣಯ್ಯರ್ ನೀಡಿದ್ದ ತೀರ್ಪನ್ನು 8:1 ಬಹುಮತದೊಂದಿಗೆ ವಜಾ ಮಾಡಿದೆ. ಸಂವಿಧಾನದ ಆರ್ಟಿಕಲ್ 39(ಬಿ)ಪ್ರಕಾರ ಖಾಸಗಿಯವರ ಮಾಲೀಕತ್ವದ ಎಲ್ಲಾ ಸಂಪನ್ಮೂಲಗಳನ್ನು…