ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಕರ್ನಾಟಕದಲ್ಲಿ 2 ಹಂತದಲ್ಲಿ ಲೋಕಸಭೆ ಚುನಾವಣೆ? ನಿಮ್ಮ ಕ್ಷೇತ್ರದಲ್ಲಿ ಮತದಾನ ಯಾವಾಗ? ಇಲ್ಲಿದೆ ನೋಡಿ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ 7 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 19ರಂದು ಮೊದಲ ಹಂತದ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ 2 ಹಂತದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಕೂಡ ಇಂದಿನಿಂದಲೇ ಜಾರಿಗೆ ಬರಲಿದೆ. ಏಪ್ರಿಲ್ 26, ಮೇ 7ರಂದು ಮತದಾನ ಕರ್ನಾಟಕದಲ್ಲಿ ಏಪ್ರಿಲ್ 26ರಂದು ಹಾಗೂ ಮೇ 7ರಂದು ಮತದಾನ ನಡೆಯಲಿದೆ. ಜೂನ್…

Read More

ಈ ರಾಜ್ಯಗಳಿಗೆ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಹಲವು ರಾಜ್ಯಗಳಲ್ಲಿ ಮಾರ್ಚ್​ 19ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಕೇರಳ, ಮಾಹೆ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರಾಖಂಡದಲ್ಲಿ, ಉತ್ತರಾಖಂಡದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ್ ಮತ್ತು ರುದ್ರಪ್ರಯಾಗ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಕಡಿಮೆ ಮಳೆ, ಹಿಮ ಬೀಳುವ ಮುನ್ಸೂಚನೆ ಇದೆ. ರಾಜ್ಯದ ಉತ್ತರಕಾಶಿ, ಚಮೋಲಿ, ಪಿಥೋರಗಢ, ಬಾಗೇಶ್ವರ ಮತ್ತು…

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು

ಬೆಳಗಾವಿ ನಗರದ ಹಳೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಅವರು ಶಶಿಗೆನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಮಹಿಳೆ ಇರುತ್ತಾಳೆ. ಈಗಿನ ಪ್ರಸ್ತುತ ಸಮಾಜದಲ್ಲಿಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೆಯಾದ ಚಾಪನ್ನುಮೂಡಿಸಿದ್ದಾರೆ ಹಾಗೂ ಎಲ್ಲ ಸ್ತ್ರೀಯರ ಪಾತ್ರವೂಬಹುಮುಖ್ಯವಾಗಿದ್ದು, ಎಲ್ಲ ಮಹಿಳೆಯರನ್ನು ಗೌರವಿಸಿಹಾಗೂ ಜಿಲ್ಲಾ ಪಂಚಾಯತಿ ಕಛೇರಿಯ ವಾತಾವರಣ ಒಂದೇಕುಟುಂಬದಂತೆ ಇರಬೇಕು ಎಂದು ಕಛೇರಿಯ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ…

Read More

ಮಹಿಳಾ ದಿನಾಚರಣೆ ಕೊಡುಗೆ ಎಲ್ ಪಿ ಜಿ ಸಿಲಿಂಡರ್ ಬೆಲೆ 100 ರೂಪಾಯಿ ಇಳಿಸಿದ ಸರ್ಕಾರ

ನವದೆಹಲಿ: ಚುನಾವಣೆಗೆ ಕೆಲವು ವಾರಗಳು ಬಾಕಿ ಇರುವ ಹಿನ್ನೆಲೆಯಲ್ಲಿಮಹಿಳಾ ದಿನಾಚರಣೆಯಂದೇ ಎಲ್ಪಿಜಿ ಸಿಲಿಂಡರ್‌ಗೆ 100 ರೂ.ಗಳನ್ನುಕಡಿಮೆ ಮಾಡಲಾಗಿದೆ. ದೇಶದಲಕ್ಷಾಂತರ ಮಹಿಳೆಯರ ಬದುಕನುಸರಾಗಗೊಳಿಸಲು ಈ ಘೋಷಣೆಮಾಡಲಾಗಿದೆ ಎಂದು ಪ್ರಧಾನಿನರೇಂದ್ರ ಮೋದಿ ಹೇಳಿದ್ದಾರೆ.ಈ ಕುರಿತಾಗಿ ಟ್ವಿಟ್ ಮಾಡಿರುವಅವರು, ಇಂದು ಮಹಿಳಾದಿನಾಚರಣೆ, ಹೀಗಾಗಿ ನಮ್ಮ ಸರ್ಕಾರ ಸಬ್ಸಿಡಿ ಇಲ್ಲದ ಎಲ್‌ ಪಿಜಿ ಸಿಲಿಂಡರ್‌ ಬೆಲೆಯನ್ನು 100 ರೂ. ಕಡಿಮೆ ಮಾಡಲು ನಿರ್ಧರಿಸಿದೆ. ಇದು ದೇಶದ ಲಕ್ಷಾಂತರ ಮಹಿಳೆಯರ ಆರ್ಥಿಕಹೊರೆಯನ್ನು ಕಡಿಮೆ ಮಾಡಲಿದೆ.ವಿಶೇಷವಾಗಿ ನಾರಿಶಕ್ತಿಗೆ ಬಲತುಂಬಲಿದೆ’ ಎಂದು ಹೇಳಿದ್ದಾರೆ. ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿಇದು…

Read More

ಡಾಕ್ಟರೇಟ್ ಪಡೆದ ಬಾಪೂಗೌಡ ಸಂಕನಗೌಡ್ರು ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನ ಮಾಡಲಾಯಿತು

ರಾಮದುರ್ಗ ಪಟ್ಟಣದ ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತಾಲೂಕ ಕಚೇರಿಯಲ್ಲಿ ಡಾಕ್ಟರೇಟ್ ಪಡೆದ ಬಾಪೂಗೌಡ ಸಂಕನಗೌಡ್ರು ಇವರಿಗೆ ವೀರಶೈವ ಲಿಂಗಾಯತ ಸಂಘಟನೆ ವತಿಯಿಂದ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಂಘಟನೆ ತಾಲೂಕ ಅಧ್ಯಕ್ಷ ರಾಜೇಶ್ ಬೀಳಗಿ ಮಾತನಾಡಿದ ಅವರು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ವಿಶ್ವವಿದ್ಯಾಲಯ ಹೊಸ ದೆಹಲಿಯಲ್ಲಿ ಗೌರವ ಡಾಕ್ಟರೇಟ್ ಪಡೆದಿದ್ದು ಸಂತೋಷ ತಂದಿದೆ ಖ್ಯಾತ ಉದ್ಯಮಿ ಹಾಗೂ ಸಮಾಜಸೇವಕರಾದ ಬಾಪೂಗೌಡ ಸಂಕನಗೌಡ್ರ ಇವರು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಬಂದಿರುವುದು ಎಲ್ಲರಿಗೂ ತಿಳಿದ…

Read More

ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸ್ಕ್ಯಾನಿಂಗ್ ಯಂತ್ರ ಮಾರಾಟಗಾರರ ಬಂಧನ.!

ಮಂಡ್ಯ ಆಲೆಮನೆಯಲ್ಲಿ ಲಿಂಗ ಪತ್ತೆ, ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ತಿರುವು.! ಸ್ಕ್ಯಾನಿಂಗ್ ಯಂತ್ರ ಮಾರಾಟಗಾರರ ಬಂಧನ.!ಮಂಡ್ಯ: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಲಿಂಗ ಪತ್ತೆ ಮಾಡಿ ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆಲೆಮನೆಯಲ್ಲೂ ಲಿಂಗ ಪತ್ತೆ ಮಾಡುತ್ತಿದ್ದ ಹೀನಕೃತ್ಯ ಬೆಳಕಿಗೆ ಬಂದ ನಂತರ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಸ್ಕ್ಯಾನಿಂಗ್ ಯಂತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದ ಬೆಂಗಳೂರಿನ ಆವಿಷ್ಕಾರ್ ಬ್ರದರ್ಸ್ ಬಯೊಮೆಡಿಕಲ್…

Read More

ರಥ ಸಪ್ತಮಿ : ಪೂಜೆ ವಿಧಾನ, ಶುಭ ಮುಹೂರ್ತ, ಮಹತ್ವ ಮತ್ತು ಪ್ರಯೋಜನ..!

‌ಇದೇ ಶುಕ್ರವಾರ 2024 ಫೆಬ್ರವರಿ 16ರಂದು ರಥ ಸಪ್ತಮೀ. ‌ಮಾಘ ಮಾಸ ವಿಶೇಷ ಪೌರಾಣಿಕ ಮಹತ್ವವನ್ನು ಹೊಂದಿದೆ. ಪೂಜೆ ಮತ್ತು ದಾನದ ದೃಷ್ಟಿಕೋನದಿಂದ ವಿಶೇಷ ಮಹತ್ವವನ್ನು ಹೊಂದಿರುವ ಅನೇಕ ಶುಭ ದಿನಗಳು ಈ ತಿಂಗಳಲ್ಲಿವೆ. ಅದೇ ಅನುಕ್ರಮದಲ್ಲಿ, ವಸಂತ ಪಂಚಮಿ ಮೊದಲು ಮತ್ತು ನಂತರ ಬರುವ ಅಚಲ ಸಪ್ತಮಿ ತಿಥಿಯನ್ನು ಧಾರ್ಮಿಕ ದೃಷ್ಟಿಯಿಂದ ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಅಚಲಾ ಸಪ್ತಮಿಯನ್ನು ಕೆಲವು ಸ್ಥಳಗಳಲ್ಲಿ ರಥ ಸಪ್ತಮಿ, ಮಾಘ ಸಪ್ತಮಿ ಎಂದು ಆಚರಿಸಲಾಗುತ್ತದೆ.​ಪುರಾಣಗಳಲ್ಲಿ ರಥ ಸಪ್ತಮಿ ಮಾಘ ಮಾಸದ…

Read More

ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ; ಮಾಜಿ ಸಚಿವ ಸೋಮಣ್ಣಗೆ ಕೈತಪ್ಪಿದ ಟಿಕೆಟ್​

ನವದೆಹಲಿ, ಫೆ.11: ರಾಜ್ಯಸಭೆ ಚುನಾವಣೆಗೆ (Rajya Sabha elections)ಇದೀಗ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದ್ದು, ಮಾಜಿ ಸಚಿವ ಸೋಮಣ್ಣಗೆ ರಾಜ್ಯಸಭೆ ಟಿಕೆಟ್​ ಕೈತಪ್ಪಿದೆ. ವಿ.ಸೋಮಣ್ಣ ಅವರು ಟಿಕೆಟ್​ ಆಕಾಂಕ್ಷಿಯಾಗಿದ್ದರು. ಅವರ ಬದಲು ನಾರಾಯಣ ಭಾಂಡಗೆಗೆ ಟಿಕೆಟ್​​ ನೀಡಲಾಗಿದೆ. ಜೊತೆಗೆ ಬಿಹಾರದಲ್ಲಿ ಡಾ.ಧರ್ಮಶೀಲಾ ಗುಪ್ತಾ ಹಾಗೂ ಡಾ.ಭೀಮಸಿಂಗ್​ ಸೇರಿ ಇಬ್ಬರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿದೆ. ಇನ್ನುಳಿದಂತೆ ಛತ್ತೀಸ್​ಗಢದಲ್ಲಿ ರಾಜಾ ದೇವೇಂದ್ರಪ್ರತಾಪ್​ ಸಿಂಗ್​, ಹರಿಯಾಣದಲ್ಲಿ ಸುಭಾಷ್​ ಬಾರ್ಲಾಗೆ ಹಾಗೂ ಉತ್ತರ ಪ್ರದೇಶದಲ್ಲಿ ಆರ್​.ಪಿ.ಎನ್​ ಸಿಂಗ್​ಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಅಭ್ಯರ್ಥಿಗಳ…

Read More

ಕೇಂದ್ರದ ಭಾರತ್ ಅಕ್ಕಿ ಮಾರಾಟ; ಕೆಜಿಗೆ 29 ರೂ ಮಾತ್ರ

ಭಾರತ್ ಬ್ರ್ಯಾಂಡ್​ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ. ರಿಲಯನ್ಸ್​​, ಫ್ಲಿಪ್​​ಕಾರ್ಟ್​, ಬಿಗ್​ ಬಾಸ್ಕೆಟ್​ ಅಷ್ಟೇ ಅಲ್ಲದೆ ಆನ್​ಲೈನ್​ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್​ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ.   ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್‌‌ ಅಕ್ಕಿ ಗ್ರಾಹಕರ ಕೈಗೆ ಸಿಗಲಿದೆ. ಬೆಂಗಳೂರಿನಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಾಹನಗಳಿಗೆ ಚಾಲನೆ ಸಿಗಲಿದೆ. ಈ ಮೂಲಕ ಭಾರತ್ ಅಕ್ಕಿ ಮಾರಾಟಕ್ಕೆ ಚಾಲನೆ ನೀಡಲಾಗುತ್ತಿದೆ. ಕೆಜಿ ಭಾರತ್ ಬ್ರ್ಯಾಂಡ್​…

Read More

ದೇಶದ 12 ಜ್ಯೋತಿರ್‌ ಲಿಂಗಗಳಿಗೆ ಬೈಕ್‌ ಮೂಲಕ ಸಾಹಸಮಯವಾಗಿ ಧಾರ್ಮಿಕ ಯಾತ್ರೆ ಕೈಗೊಂಡ ಮೈಕ್ರೋಲ್ಯಾಬ್ಸ್‌ ನ ಪ್ರವೀಣ್‌ ಸಿಂಗ್‌

ಬೆಂಗಳೂರು, ದೇಶದ ಪ್ರತಿಷ್ಠಿತ ಔಷಧಿ ಕಂಪೆನಿಯಾದ ಮೈಕ್ರೋ ಲ್ಯಾಬ್ಸ್‌ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಉಪಾಧ್ಯಕ್ಷ ಪ್ರವೀಣ್‌ ಸಿಂಗ್‌ ಅಸಮಾನ್ಯ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಭಾರತದಾದ್ಯಂತ ಇರುವ 12 ಜ್ಯೋತಿರ್ಲಿಂಗಗಳನ್ನು ಬೈಕ್‌ ಮೂಲಕ ಸುತ್ತಾಡಿ ಗಮನ ಸೆಳೆದಿದ್ದಾರೆ. ಧಾರ್ಮಿಕ ಪ್ರವಾಸಕ್ಕೆ ಹೊಸ ಆಯಾಮ ನೀಡಿದ್ದಾರೆ. ಪ್ರವೀಣ್ ಸಿಂಗ್‌ ಅವರಿಗೆ ಬೈಕ್‌ ರೈಡಿಂಗ್‌ ಪ್ರವೃತ್ತಿಯಾಗಿದ್ದು, “ಉದ್ದೇಶದಿಂದ ಬೈಕ್‌ ಚಾಲನೆ – ರೈಡ್‌ ವಿತ್‌ ಪರ್ಪಸ್‌” ಎಂಬುದು ಅವರ ಧ್ಯೇಯವಾಕ್ಯ. ಇದೇ ಸದಾಶಯದೊಂದಿಗೆ ಅವರು ಸಾಂಸ್ಕೃತಿಕ ಮತ್ತು ಧಾರ್ಮಿಕ ಶ್ರೀಮಂತಿಕೆಯ…

Read More