ಇನ್ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ
ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು. ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ…