WhatsApp Group
Join Now
ಈ ವರ್ಷದಲ್ಲಿ 17 ನೇಮಕಾತಿ ಪರೀಕ್ಷಾ ಫಲಿತಾಂಶ ಪ್ರಕಟಿಸಿ 30 ವರ್ಷದಲ್ಲೇ ಐತಿಹಾಸಿಕ ದಾಖಲೆ ಬರೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಒಂದು ವರ್ಷದಲ್ಲಿ 20 ಲಕ್ಷಕ್ಕೂ ಅಧಿಕ ಅರ್ಜಿಗಳ ನಿರ್ವಹಿಸಿ, 6,052 ಅಭ್ಯರ್ಥಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಿದೆ.!!
ವಿವಿಧ ನಿಗಮ ಮಂಡಳಿಗಳಲ್ಲಿನ ಹುದ್ದೆಗಳ ನೇಮಕಾತಿ, 2 PSI ನೇಮಕಾತಿ, KFC, BMTC, KPCL, VAO, KSET ಸೇರಿದಂತೆ 17 ನೇಮಕಾತಿಗಳ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ.!!