ಬೆಳಗಾವಿ ಜಿಲ್ಲಾ ಪಂಚಾಯತ್ ನೂತನ ಸಿಇಒ ರಾಹುಲ್ ಸಿಂಧೆ ನೇಮಕ
ಈ ಹಿಂದಿನ ಸಿಇಒ ಹರ್ಷಲ್ ಬೋಯರ್ ಅವರನ್ನು ಬೆಂಗಳೂರಿನ ಅಟಲ್ ಜನಸ್ನೇಹಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ತೆರವಾದ ಸ್ಥಾನಕ್ಕೆ ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ಆಗಿದ್ದ ರಾಹುಲ್ ಸಿಂಧೆ ಅವರನ್ನು ಬೆಳಗಾವಿ ಜಿಲ್ಲಾ ಪಂಚಾಯತಿ ನೂತನ ಸಿಇಒ ಆಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.