ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ warrant ಜಾರಿ.!

ಬೆಂಗಳೂರು (ಫೆ.10): ಬೆಂಗಳೂರು ಬಿಟಿಎಂ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಆರೋಗ್ಯಾಧಿಕಾರಿಂದ ಹಾಗೂ ಪೊಲೀಸ್ ಅಧಿಕಾರಿಗಳಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಇನ್ನು ಈ ಬಗ್ಗೆ ಪೊಲೀಸರು ತನಿಖೆ ನಡೆಸಿ, ನ್ಯಾಯಾಲಯಕ್ಕೆ…

Read More