2nd PUC Result: ದ್ವಿತೀಯ ಪಿಯು ಫಲಿತಾಂಶ ಪ್ರಕಟ, ರಾಜ್ಯದಲ್ಲಿ ಶೇ 81.15% ಮಂದಿ ಉತ್ತೀರ್ಣ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448…

Read More