ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ ಕನ್ನಡ ರಾಜ್ಯೋತ್ಸವ ಮತ್ತು ಕನಕದಾಸರ ಜಯಂತೋತ್ಸವ ಆಚರಣೆ

ಬೆಂಗಳೂರಿನ ಜಯನಗರದ ರಾಷ್ಟ್ರಕೂಟ ಕನ್ನಡ ಗೆಳೆಯರ ಬಳಗ ದ ಸಂಘಟನೆಯಿಂದ 23ನೆ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಮತ್ತು ದಾಸ ಶ್ರೇಷ್ಟ ಕನಕದಾಸರ ಜಯಂತೋತ್ಸವ ದ ಪ್ರಯುಕ್ತ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಮತ್ತು ಶಾಸಕ ರಾಮಮೂರ್ತಿ ಹಾಗು ಇನ್ನು ಅನೇಕ ಗಣ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಯ ಖ್ಯಾತ ಹೃದಯ ತಜ್ಞ ವೈದ್ಯರಾದ ಡಾ . ನಟರಾಜ್ ಶೆಟ್ಟಿ ರವರನ್ನು ಸನ್ಮಾನಿಸಿ ಗೌರವಿಸಲಾಯಿತು .

Read More

ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಮಂಜೂರಾತಿಗೆ ಪರಿಗಣಿಸಲು ಕರ್ನಾಟಕ ಕ್ಯಾಬಿನೆಟ್ ಸರ್ಕಾರಕ್ಕೆ ಶಿಫಾರಸು ಮಾಡಿದೆ

ದೂರಿನ ಪ್ರಕಾರ, ಬೆಂಗಳೂರು Bengaluru ಅಭಿವೃದ್ಧಿ ಪ್ರಾಧಿಕಾರದ ಟರ್ನ್‌ಕೀ ವಸತಿ ಯೋಜನೆಗೆ ಖಾಸಗಿ ಕಂಪನಿಯೊಂದಕ್ಕೆ ಅನುಮತಿ ನೀಡಲು 12 ಕೋಟಿ ರೂಪಾಯಿ ಲಂಚ ಕೇಳಿದ್ದರಲ್ಲಿ ಭ್ರಷ್ಟಾಚಾರ ನಡೆದಿದೆ. ಸರ್ಕಾರಿ ಗುತ್ತಿಗೆಗಳಲ್ಲಿ ಕಂಪನಿಯೊಂದಕ್ಕೆ ಅನುಕೂಲ ಮಾಡಿಕೊಡಲು ಮಾಜಿ ಸಿಎಂ ಬೃಹತ್ ಮೊತ್ತದ ಲಂಚ ಕೇಳಿದ್ದಾರೆ ಎನ್ನಲಾದ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ( B.S.Yediyurappa ) ಅವರ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ಅನುಮತಿ ನಿರಾಕರಿಸುವ ನಿರ್ಧಾರವನ್ನು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್…

Read More

ಮಾಜಿ ಶಾಸಕ ಮಹದೇವಪ್ಪ ಯಾದವಾಡ ಅವರಿಗೆ ಜಿಲ್ಲಾ ಪಂಚಾಯಿತಿ ಭಾಗದಲ್ಲಿ ಪ್ರಚಾರಕ್ಕೆ ಬಿಡದ ಬಿಜೆಪಿ ಕಾರ್ಯಕರ್ತರು

ರಾಮದುರ್ಗ: ಹುಲಕುಂದ ಜಿಲ್ಲಾ ಪಂಚಾಯತ್ ಭಾಗದಲ್ಲಿ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿಯಾದ ಜಗದೀಶ್ ಶೆಟ್ಟರ ಜೋತೆಗೆ ಮಾಜಿ ಶಾಸಕ,ಮಹಾದೇವಪ್ಪ ಯಾದವಾಡ ಚುನಾವಣೆ ಪ್ರಚಾರಕ್ಕೆ ತರಳಿದರು, ಈ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಹುಲಕುಂದ ಜಿಲ್ಲಾ ಪಂಚಾಯತ್ ಭಾಗದ ಬಿಜೆಪಿ ಕಾರ್ಯಕರ್ತರು ನಾವು ಯಾರ ಪರವಾಗಿಯೂ ಇಲ್ಲ ಕೇವಲ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಮಾತ್ರ ವಿರೋಧ ಮಾಡುತ್ತಿದ್ದೇವೆ ಎಂದು ಹೇಳಿ ಪ್ರಚಾರಕ್ಕೆ ಬಿಡದ ಬಿಜೆಪಿ ಕಾರ್ಯಕರ್ತರು ಗಾಡಿ ತಡೆದು ಲೋಕಸಭಾ ಚುನಾವಣೆ ಪ್ರಚಾರ ಬಿಜೆಪಿ…

Read More

ಪಂಚಮ ಸಾಲಿ ಶ್ರೀ ಗಳ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡಿದ ಬಿಜೆಪಿ ಮಾಜಿ ಶಾಸಕ ಎ ಎಸ್ ಪಾಟೀಲ್ ಕ್ಷಮೆಗೆ ಆಗ್ರಹ

ಬೆಂಗಳೂರು ನಗರ ಪಂಚಮಸಾಲಿ ಸಂಘದ ಅಧ್ಯಕ್ಷರಾದ ಆನಂದ್ ಬಿರಾದಾರ್ ಅವರ ನೇತೃತ್ವದಲ್ಲಿ ಇಂದು ರಾಜಾಜಿನಗರದ ರಾಷ್ಟ್ರೀಯ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಟಿ ಕರೆಯಲಾಗಿತ್ತು.  ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಲಿ ಬಿಜೆಪಿ ಪಕ್ಷದ  ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ಎ ಎಸ್ ಪಾಟೀಲ್ ನಡಹಳ್ಳಿ ಅವರು ಪಂಚಮ ಸಾಲಿ ಸಮುದಾಯದ ಪ್ರಥಮ ಜಗದ್ಗುರು ಶ್ರೀ ಶ್ರೀ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಕೀಳಾಗಿ ಮಾತನಾಡಿ ಸ್ವಾಮೀಜಿ…

Read More