
ರಾಜ್ಯದ ರೈತರಿಗೆ ಗುಡ್ ನ್ಯೂಸ್
Farmers: ರಾಜ್ಯದ ರೈತರಿಗೆ ಸರ್ಕಾರದಿಂದ ಹೊಸ ವರ್ಷಕ್ಕೆ ಸಿಹಿ ಸುದ್ದಿ ನೀಡಿದ್ದು, ಇನ್ಮುಂದೆ (farmers) ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದು ಬಸ್ತು ಸೇವಾ ಶುಲ್ಕವನ್ನು ಇಳಿಕೆ ಮಾಡಿ ಆದೇಶವನ್ನು ಹೊರಡಿಸಿದೆ. ಸ್ವಾವಲಂಬಿ ಯೋಜನೆ ಅಡಿ ಜಮೀನು ನಕ್ಷೆಗಾಗಿ (ಸ್ಕೆಚ್) ಸಲ್ಲಿಸುವ ಪ್ರತಿ ಅರ್ಜಿಗೆ ನಿಗದಿ ಪಡಿಸಿದ ಪರಿಷ್ಕೃತ ಶುಲ್ಕ ಈ ಕೆಳಗಿನಂತಿದೆ.* 2 ಎಕರೆ ವರೆಗೆ 2,500 ರೂ. (ನಗರ), 1,500 ರೂ. (ಗ್ರಾಮೀಣ)* 2 ಎಕರೆ ನಂತರ ಪ್ರತಿ ಎಕರೆಗೆ 1,000 ರೂ. (ನಗರ),…