
ಬೆಂಗಳೂರಿನ ಕಿಂಗ್‌ಫಿಶರ್ ಟವರ್‌ನಲ್ಲಿ ಮನೆ ಖರೀದಿಸಿದ ನಾರಾಯಣ ಮೂರ್ತಿ, ಬೆಲೆ ಎಷ್ಟು?
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಖರೀದಿ ಸುಲಭದ ಮಾತಲ್ಲ. ಅದರಲ್ಲೂ ಪ್ರತಿಷ್ಠಿತ ಏರಿಯಾಗಳಲ್ಲಿ ಮನೆ ಬೇಕಾದರೆ ದುಬಾರಿ ಬೆಲೆ ನೀಡಬೇಕು. ಸಾವಿರಾರು ಕೋಟಿ ರೂಪಾಯಿ ಒಢೆಯ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಿಂಗ್‌ಫಿಶರ್ ಟವರ್‌ನಲ್ಲಿ ಮನೆ ಖರೀದಿಸಿದ್ದಾರೆ. ನಾರಾಯಣ ಮೂರ್ತಿ 16ನೇ ಮಹಡಿಯಲ್ಲಿರುವ ಈ ಮನೆ ಖರೀದಿಸಿದ್ದಾರೆ. ವಿಶೇಷ ಅಂದರೆ ಇದೇ ಟವರ್‌ನ 23ನೇ ಮಹಡಿಯಲ್ಲಿ ಸುಧಾ ಮೂರ್ತಿ ಮನೆ ಇದೆ. ನಾರಾಯಣ ಮೂರ್ತಿ ಖರೀದಿಸಿದ ಮನೆ ಬರೋಬ್ಬರಿ 8,400 ಚದರ…