WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚಿಲಮೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಗ್ರಾಮ ಘಟಕ ಸ್ಥಾಪನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರವೇ ತಾಲೂಕಾ ಅಧ್ಯಕ್ಷರು ವಿಜಯಕುಮಾರ ರಾಠೋಡ ಹಾಗು ಗೌರವಾಧ್ಯಕ್ಷರು ಜಹೂರ ಹಾಜಿ .ಮಹಿಳಾ ಅಧ್ಯಕ್ಷರು ರೂಪಾ ಅರಮನಿ. ಗ್ರಾಮೀಣ ಅಧ್ಯಕ್ಷರು ಹಣಮಂತ ಕುಲಗೋಡ. ಕಾರ್ಮಿಕ ಘಟಕ ಅಧ್ಯಕ್ಷರು ಗಣೇಶ ದೊಡಮನಿ. ತಾಲೂಕಾ ಪ್ರಧಾನ ಕಾರ್ಯದರ್ಶಿ ಆನಂದ ಜಾಧವ. ಯುವ ಘಟಕ ಅಧಕ್ಷರು ಕೃಷ್ಣ ರಾಠೋಡ. ತಾಲೂಕಾ ಸಂಘಟನಾ ಕಾರ್ಯದರ್ಶಿ ಸಾಗರ ಮುನವಳ್ಳಿ. ಮಾಂತೇಶ ಪಾಶ್ಚಾಪೂರ. ಹಾಗೂ ಗ್ರಾಮ ಘಟಕ ಅಧ್ಯಕ್ಷರು ಮಂಜು ರೊಟ್ಟಿ. ಉಪಾಧ್ಯಕ್ಷರು ಸುರೇಶ ವಡೆಕನ್ನವರ. ಕಾರ್ಯದರ್ಶಿ ಯಲ್ಲಪ್ಪ ಚೀಲಕಂಜಿ. ಖಜಾಂಚಿ ಯಲ್ಲಪ್ಪ ಧಳವಾಯಿ. ಸರ್ವ ಪದಾಧಿಕಾರಿಗಳು ಮಹಿಳಾ ಪದಾಧಿಕಾರಿಗಳು ಮತ್ತು ಚಿಲಮೂರ ಗ್ರಾಮದ ಯುವ ಮಿತ್ರರು ಹಿರಿಯರು ಹಾಗೂ ಸರ್ವ ಕಾರ್ಯಕರ್ತರೆಲ್ಲರೂ ಉಪಸ್ಥಿತರಿದ್ದರು