WhatsApp Group
Join Now
ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಬೆಳಗಾವಿ ರಸ್ತೆಯಲ್ಲಿರುವ ಎಂಎಸ್ ಐ ಎಲ್ ಮಳಿಗೆಗೆ ಕನ್ನ ಹಾಕಿದ ಘಟನೆ ರಾಮದುರ್ಗ ಪಟ್ಟಣದಲ್ಲಿ ಜರುಗಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಮಧ್ಯ ಸೇರಿದಂತೆ ಸಿ ಸಿ ಕ್ಯಾಮರಾಗಳು ಹಾಗೂ ಡಿವಿಆರ್ ನ್ನ ಖದೀಮರು ಕದ್ದೋಯಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ರಾಮದುರ್ಗ ಪಿಎಸ್ ಐ ಸವಿತಾ ಮುನ್ಯಾಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಖದೀಮರ ಶೋಧನೆಗಾಗಿ ಜಾಲ ಬೀಸಿದ್ದಾರೆ.

ಇನ್ನು ಅಂಗಡಿ ಕಳುವಿನ. ಮೌಲ್ಯ ಪೊಲೀಸ ತನಿಖೆಯಿಂದ ತಿಳಿಯಬೇಕಾಗಿದೆ